Advertisement
ಈಕೆ ಕಾರ್ಕಳ ಗಣಿತನಗರ ಜ್ಞಾನಸುಧಾ ಪ್ರೌಢ ಶಾಲೆಯ ವಿದ್ಯಾರ್ಥಿನಿ. ಹೆತ್ತವರು ಮತ್ತು ಶಿಕ್ಷಕರು ಅತ್ಯಂತ ಉಪಯುಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದರು. ಪ್ರತಿದಿನ 4 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದೆ. ಹೆತ್ತವರು ಒತ್ತಡ ಹೇರಿರಲಿಲ್ಲ -ಇದು ಪ್ರಾಪ್ತಿಯವರ ಮಾತು. ಈಕೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಬೈಲೂರಿನ ವಿನಯ ಕುಮಾರ್ ಶೆಟ್ಟಿ ಮತ್ತು ಜ್ಯೋತಿ ಶೆಟ್ಟಿ ದಂಪತಿಯ ಪುತ್ರಿ. Advertisement
ತುಂಬಾ ಖುಷಿಯಾಗಿದೆ
01:18 AM May 02, 2019 | Sriram |
Advertisement
Udayavani is now on Telegram. Click here to join our channel and stay updated with the latest news.