Advertisement
ತುಮಕೂರಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಒಂದು ತಿಂಗಳ ಹಿಂದೆ ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಕಾರು ಅಪಘಾತವಾಗಿ ಗಾಯಗಳಾಗಿ ದ್ದರಿಂದ ಅಸ್ವಸ್ಥರಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸೇರಿದ್ದರು. ಶುಕ್ರವಾರ ಬೆಳಗಿನ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಪುತ್ರರನ್ನು ಅವರು ಅಗಲಿದ್ದಾರೆ. Advertisement
ಹಿರಿಯ ಸಾಹಿತಿ ಕೆ.ಬಿ.ಸಿದ್ಧಯ್ಯ ನಿಧನ
11:42 PM Oct 18, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.