Advertisement
ವಕ್ಫ್ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕ್ರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ. ಒಂದು ವೇಳೆ ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ಕೂಡಲೇ ಜಿಲ್ಲಾಡಳಿತ ಅಥವಾ ವಿಶ್ವಹಿಂದೂ ಪರಿಷತ್ ಗಮನಕ್ಕೆ ತರಬೇಕು. ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Advertisement
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
02:46 PM Nov 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.