Advertisement

ಪ್ರಾದೇಶಿಕ ಭಾಷೆಯಲ್ಲಿ ಎಂಬಿಬಿಎಸ್‌ ಶಿಕ್ಷಣ: ಉಪರಾಷ್ಟ್ರಪತಿ ಕರೆ

11:41 AM Mar 17, 2018 | Team Udayavani |

ಚೆನ್ನೈ : ಎಂಬಿಬಿಎಸ್‌ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ  ನೀಡಬೇಕು ಎಂಬ ಅಭಿಪ್ರಾಯವನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವ್ಯಕ್ತಪಡಿಸಿದ್ದಾರೆ. ಜತೆಗೆ ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕೆಂಬ ಅಭಿಪ್ರಾಯವನ್ನೂ ಅವರು ವ್ಯಕ್ತಿಪಡಿಸಿದರು. 

Advertisement

ಹಿಂದುಸ್ಥಾನ್‌ ಗ್ರೂಪ್‌ ಆಫ್ ಎಜುಕೇಶನಲ್‌ ಇನ್‌ಸ್ಟಿಟ್ಯೂಶನ್‌ ಇದರ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭಗದಲ್ಲಿ ಅವರು ಮಾತನಾಡುತ್ತಿದ್ದರು. 

ಮಕ್ಕಳಿಗೆ ಅವರ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಬೇಕೆಂದು ನಾನು ಯಾವತ್ತೂ ಹೇಳುತ್ತಾ ಬಂದಿದ್ದೇನೆ; ಅಂತೆಯೇ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುವುದರ ಅಗತ್ಯವಿದೆ. ನಮ್ಮ ಶೈಕ್ಷಣಿಕ ವ್ಯವಸ್ಥೆ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಳಿಸಬೇಕಾದ ಅಗತ್ಯವಿದೆ ಎಂದು ನಾಯ್ಡು ಹೇಳಿದರು. 
ಪ್ರಾದೇಶಿಕ ಭಾಷೆಯಲ್ಲಿ ವೃತ್ತಿಪರ ಶಿಕ್ಷಣ,  ಉಪರಾಷ್ಟ್ರಪತಿ ಕರೆ,

Udayavani is now on Telegram. Click here to join our channel and stay updated with the latest news.

Next