Advertisement
ಒಂದು ವರ್ಷ ಕಾಲ ಈ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ಆನ್ನದಾತರಿಗೆ ಕೊನೆಗೂ ಜಯ ಸಿಕ್ಕಿದೆ. ಈ ಕಾಯ್ದೆ ವಿರುದ್ಧ ಅಭೂತಪೂರ್ವ ಹೋರಾಟ ಮಾಡಿರುವ ಮಣ್ಣಿನ ಮಕ್ಕಳಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ಮೂರು ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆದಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಕಾಂಗ್ರೆಸ್ ಇದನ್ನು ಸ್ವಾಗತಿಸುತ್ತದೆ. ಇದು ಪ್ರಧಾನಿ ಮೋದಿ ಸರಕಾರ ರೈತರ ಕಣ್ಣೊರೆಸುವ ರಾಜಕೀಯ ತಂತ್ರವಾಗಬಾರದು. ಮುಂದಿನ ಲೋಕ ಸಭಾ ಅಧಿವೇಶನದಲ್ಲಿ ಸಾಂವಿಧಾನಿಕ ಮಾನ್ಯತೆಯೊಂದಿಗೆ ಅಧಿಕೃತವಾಗಿ ರದ್ದುಗೊಳಿಸಬೇಕು. ಇದನ್ನೂ ಓದಿ:ಸಮಾನ ನಾಗರಿಕ ಸಂಹಿತೆ ಜಾರಿ ಮಾಡಿ: ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Related Articles
Advertisement