Advertisement

ವೀಡಿಯೋ ವೈರಲ್‌: ಎಲ್ಲ ಆರೋಪಿಗಳಿಗೆ ಜಾಮೀನು

07:53 AM Jul 07, 2019 | Lakshmi GovindaRaj |

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಎಲ್ಲ 11 ಮಂದಿ ಆರೋಪಿಗಳಿಗೆ ಪುತ್ತೂರು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

ಸಹಾಯಕ ಸರಕಾರಿ ಅಭಿಯೋಜಕರ ಆಕ್ಷೇಪಣೆ ವಾದ ಹಾಗೂ ಆರೋಪಿ ಪರ ನ್ಯಾಯವಾದಿಗಳ ವಾದ ಮಂಡನೆ ಶನಿವಾರ ನ್ಯಾಯಾಲಯದಲ್ಲಿ ನಡೆಯಿತು. ಸಹಾಯಕ ಸರಕಾರಿ ಅಭಿಯೋಜಕರ ಆಕ್ಷೇಪಣೆ ದಾಖಲಾಗದ ಕಾರಣ ಜಾಮೀನು ಅರ್ಜಿಯ ವಿಚಾರಣೆ ಶನಿವಾರಕ್ಕೆ ಮುಂದೂಡಲ್ಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next