Advertisement

ಶೃಂಗೇರಿ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ಬರ್ತ್ ಡೇ ಸೆಲಬ್ರೇಷನ್: ವಿಡಿಯೋ ವೈರಲ್

11:38 AM May 21, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ರ ಹುಟ್ಟು ಹಬ್ಬ ಅಚರಣೆ ಮಾಡಿದ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

Advertisement

ಶೃಂಗೇರಿ ತಹಸೀಲ್ದಾರ್ ಅಂಬುಜಾ ಅವರ ಹುಟ್ಟು ಹಬ್ಬವನ್ನು ಸಿಬ್ಬಂದಿಗಳು ಕಚೇರಿಯಲ್ಲೇ ಆಚರಿಸಿದ್ದರು. ಕಚೇರಿಯಲ್ಲಿ ತಹಶೀಲ್ದಾರ್ ಅಂಬುಜಾ ಕೇಕ್ ಕಟ್ ಮಾಡಿ ಸೆಲಬ್ರೇಷನ್ ಮಾಡಿದ್ದರು.

ಇದನ್ನೂ ಓದಿ:ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಇದೀಗ ಇದರ ವಿಡಿಯೋ ವೈರಲ್ ಆಗಿದ್ದು, ತಹಶೀಲ್ದಾರ್ ವಿರುದ್ಧ ಕೋವಿಡ್ ಸಂಕಷ್ಟದಲ್ಲಿ ಕಚೇರಿ ದುರ್ಬಳಕೆ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಸರ್ಕಾರಕ್ಕೆ HDK ಆಗ್ರಹ

Advertisement
Advertisement

Udayavani is now on Telegram. Click here to join our channel and stay updated with the latest news.

Next