Advertisement
ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಕಲಿಕೆಯ ನಿರಂತರತೆ ದೃಷ್ಟಿಯಿಂದ ಪರಿಷ್ಕೃತ ರೂಪದ ವಿದ್ಯಾಗಮ ಜ.1ರಿಂದ ಜಾರಿಗೆ ಬರಲಿದೆ. ಈ ಸಂಬಂಧ ಸುರಕ್ಷತಾ ಮಾರ್ಗಸೂಚಿ, ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾಗಮ ತರಗತಿ ಹೇಗಿರಬೇಕು. ವೇಳಾಪಟ್ಟಿ ಇತ್ಯಾದಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ.
Advertisement
ಜನವರಿ 1ರಿಂದ ವಿದ್ಯಾಗಮ ಯೋಜನೆ ಆರಂಭ :ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
05:09 PM Dec 16, 2020 | sudhir |
Advertisement
Udayavani is now on Telegram. Click here to join our channel and stay updated with the latest news.