Advertisement
ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು …Related Articles
AdvertisementSuresh Kumar S द्वारा इस दिन पोस्ट की गई शनिवार, 10 अक्तूबर 2020