Advertisement
ತಾಲೂಕಿನ ಮದಕಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಬೀದರ್ ರೋಟರಿ ಕ್ಲಬ್ ವತಿಯಿಂದ ನಡೆದ ವಿದ್ಯಾಸೇತು ಕೈಪಿಡಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಸಂಸ್ಥೆಯದ್ದು ಸೇವೆಯೇ ಮೂಲ ಧ್ಯೇಯವಾಗಿದೆ. ಸಾಮಾಜಿಕ ಕೆಲಸಗಳ ಮೂಲಕ ಈ ಸಂಸ್ಥೆ ವಿಶಿಷ್ಟವಾಗಿ ಗುರುತಿಸಿ ಕೊಂಡಿದೆ. ಸುಮಾರು 200ಕ್ಕೂ ಅಧಿಕ ದೇಶಗಳಲ್ಲಿ ರೋಟರಿ ಕ್ಲಬ್ ಸಂಸ್ಥೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. 14 ಲಕ್ಷ ಸದಸ್ಯರು ಈ ಸಂಸ್ಥೆಯೊಂದಿಗೆ ಗುರುತಿಸಿ ಕೊಂಡು ತನು, ಮನ, ಧನದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
Advertisement
ಜ್ಞಾನಾಭಿವೃದ್ದಿಗೆ ವಿದ್ಯಾಸೇತು ಕೈಪಿಡಿ ಪೂರಕ
01:15 PM Dec 09, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.