Advertisement
ಲೋಕಸಭೆಯಲ್ಲಿ ಪೂರಕ ಅಂದಾಜುಗಳ ಮೇಲಿನ ಚರ್ಚೆ ವೇಳೆ ಈ ಮಾಹಿತಿ ನೀಡಿದ ಅವರು, ವಿಜಯ್ ಮಲ್ಯಗೆ ಸೇರಿದ 14,131.6 ಕೋಟಿ ರೂ. ಆಸ್ತಿಯನ್ನು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳಿಗೆ ಹಿಂದಿರುಗಿಸಲಾಗಿದೆ. ನೀರವ್ ಮೋದಿಗೆ ಸೇರಿದ 1,052.58 ಕೋಟಿ ರೂ. ಆಸ್ತಿಯನ್ನು ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಇತರ ಖಾಸಗಿ ಬ್ಯಾಂಕ್ಗಳಿಗೆ ಹಿಂದಿರುಗಿಸಲಾಗಿದೆ. ಮೆಹುಲ್ ಚೋಕ್ಸಿ ಪ್ರಕರಣದಲ್ಲಿ 2,562.90 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದು, ಸದ್ಯದಲ್ಲೇ ಹರಾಜು ಹಾಕಲಾಗುವುದು ಎಂದು ವಿವರಿಸಿದರು. ಜತೆಗೆ, ನ್ಯಾಶ ನಲ್ ಸ್ಪಾಟ್ ಎಕ್ಸ್ಚೇಂಜ್ ಲಿಮಿಟೆಡ್ ಪ್ರಕರಣದಲ್ಲಿ ವಂಚನೆಗೆ ಒಳಗಾದ ನೈಜ ಹೂಡಿಕೆದಾರರಿಗೆ 17.47 ಕೋಟಿ ರೂ. ವಾಪಸ್ ಮಾಡಲಾಗಿದೆ ಎಂದಿದ್ದಾರೆ. Advertisement
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
11:39 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.