Advertisement

ಮಂಗಳೂರು : ಕೋವಿಡ್ ಸೋಂಕಿಗೆ ವಿಜಯ್ ರಾವ್ ಬಲಿ

09:01 AM May 14, 2021 | Team Udayavani |

ಮಂಗಳೂರು : ಸಂಜೆವಾಣಿ ಪತ್ರಿಕೆಯಲ್ಲಿ ಮಂಗಳೂರು ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ವಿಜಯ್ ರಾವ್ (56) ಅವರು ಕೋವಿಡ್ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೇ 13ರಂದು ನಿಧನರಾಗಿದ್ದಾರೆ.

Advertisement

ವಿಜಯ್ ರಾವ್  ಸುಮಾರು ಕಳೆದ 20 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕೋವಿಡ್ ಸೊಂಕಿನಿಂದ ಚಿಕೆತ್ಸೆ ಪಡೆಯುತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕು ತಗುಲಿದ್ದ ಇವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟ ಸಮಸ್ಯೆಯಿಂದ ವಿಜಯ್ ರಾವ್ ಕೊನೆಯುಸಿರೆಳೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next