Advertisement

ವಿಜಯ್ ರೂಪಾನಿ ಮತ್ತೆ ಗುಜರಾತ್ ಮುಖ್ಯಮಂತ್ರಿ, ಪಟೇಲ್ DCM

05:16 PM Dec 22, 2017 | Sharanya Alva |

ಗಾಂಧಿನಗರ(ಗುಜರಾತ್): ನಿರೀಕ್ಷೆಯಂತೆ ಗುಜರಾತ್ ಹಾಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಮತ್ತೆ ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ.

Advertisement

ಗುಜರಾತ್ ನ ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಜಯ್ ರೂಪಾನಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಗುಜರಾತ್ ಉಪಮುಖ್ಯಮಂತ್ರಿಯನ್ನಾಗಿ ನಿತಿನ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next