Advertisement

ವಿಜಯಪುರ : 81 ಬ್ಲ್ಯಾಕ್ ಫಂಗಸ್ ಪ್ರಕರಣದಲ್ಲಿ 11 ರೋಗಿಗಳು ಗುಣಮುಖ

11:05 PM May 23, 2021 | Team Udayavani |

ವಿಜಯಪುರ: ಜಿಲ್ಲೆಯ ಕೋವಿಡ್ ಸೋಂಕಿತರಲ್ಲಿ 81 ರೋಗಿಗಳಲ್ಲಿ ಕಾಣಿಸಿಕೊಂಡಿರುವ ಬ್ಲ್ಯಾಕ್ ಫಂಗಸ್ ರೋಗಪೀಡಿತರಲ್ಲಿ 11 ರೋಗಿಗಳು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

Advertisement

ವಿಜಯಪುರ ಜಿಲ್ಲೆಯ ಬ್ಲ್ಯಾಕ್ ಫಂಗಸ್ 81 ರೋಗಿಗಳಲ್ಲಿ 11 ರೋಗಿಗಳು ಗಣಮುಖರಾಗಿ 57 ರೋಗಿಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದಂತೆ 13 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಶಿಫಾರಸುಗೊಂಡು ವೈದ್ಯಕೀಯ ಪರಿಶೀಲನೆ ಹಂತದಲ್ಲಿದ್ದಾರೆ ಎಂದು ಜಿಲ್ಲಾಡಳಿತ ಮಾಧ್ಯಮಗಳಿಗೆ ವಿವರ ನೀಡಿದೆ.

ಇದನ್ನೂ ಓದಿ :ಮೂರನೇ ಆಲೆ ಆತಂಕ: ಪರಿಷತ್‌ ಸಭಾಪತಿ ಹೊರಟ್ಟಿ ಸಲಹೆ

Advertisement

Udayavani is now on Telegram. Click here to join our channel and stay updated with the latest news.

Next