Advertisement
ರೇಷ್ಮಾ ಪಡೆಕನೂರು ಶವವಾಗಿ ಪತ್ತೆಯಾಗಿದ್ದು, ಅವರನ್ನು ಹತ್ಯೆಗೈದು ಎಸೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Related Articles
Advertisement
ರೇಷ್ಮಾ 2014 ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್‌ನಿಂದ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಕೊಲ್ಹಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದಾರೆ.