Advertisement
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನರು ಸೋಂಕಿನಿಂದ ಗುಣಮುಖರಾಗಿ ಶನಿವಾರ ಮನೆಗೆ ಮರಳಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 374ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 122 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 11 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. Advertisement
ಮತ್ತೆ 37 ಜನರಿಗೆ ಕೋವಿಡ್
11:27 AM Jul 05, 2020 | Naveen |
Advertisement
Udayavani is now on Telegram. Click here to join our channel and stay updated with the latest news.