Advertisement

ಸೋಂಕಿತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನಕಾರ

04:50 PM Jun 24, 2020 | Naveen |

ವಿಜಯಪುರ: ನಗರದ ಅಂಜುಮನ್‌ ಶಾಲೆಯಲ್ಲಿ ಓದುತ್ತಿದ್ದ 16 ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಕೆ(ಪಿ-9708)ಯನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.

Advertisement

ಮುಂದಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಬರೆಯಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next