Advertisement
ಶನಿವಾರ ಬೆಳಿಗ್ಗೆಯಿಂದ ಗ್ರಾಮಸ್ಥರಲ್ಲಿ ಏಕಾಏಕಿ ಅರೋಗ್ಯ ಸಮಸ್ಯೆ ಕಾಣುಸಿಕೊಂಡ ಪರಿಣಾಮ ಗ್ರಾಮದ ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
Related Articles
Advertisement
ಇದನ್ನೂ ಓದಿ : ವಿಶೇಷ ಕಾಂಕ್ರೀಟ್‌ಗಳ ಸಂಶೋಧನಾಬೆಳಕು’ ಲೇಖನ ಸಂಕಲನ ಬಿಡುಗಡೆ
ಇಂಡಿ ಪಟ್ಟಣದಿಂದ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ನೀರು ಪೂರೈಕೆ ಆಗುತ್ತಿದೆ. ವಾಂತಿ ಭೇದಿ ಉಲ್ಬಣಗೊಳ್ಳುತ್ತಲೇ ಗ್ರಾಮಕ್ಕೆ ಪೂರೈಸುವ ನೀರನ್ನು ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೂಚನೆ ನೀಡಿದ್ದಾರೆ. ಅಲ್ಲದೇ ಸಮಸ್ಯೆಗೆ ನಿಖರ ಕಾರಣ ಕಂಡುಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರೋಗ ಉಲ್ಬಣ ಆಗದಂತೆ ಕ್ರಮ ಕೈಗೊಳ್ಳುವೊ ಆಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.