Advertisement

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ

08:53 PM Jun 27, 2021 | Team Udayavani |

ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ‌ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.

ಇದನ್ನೂ ಓದಿ :ಕೆಂಪೇಗೌಡರ ಕನಸಿನ ಬೆಂಗಳೂರನ್ನು ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್. ಅಶೋಕ್

Advertisement

Udayavani is now on Telegram. Click here to join our channel and stay updated with the latest news.

Next