Advertisement

ಮಳೆಯ ಅಬ್ಬರ: ಇಂದು ವಿಜಯಪುರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

08:31 AM Jul 27, 2023 | Team Udayavani |

ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಬ್ಬರದ ಕಾರಣ ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಗುರುವಾರ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ.

Advertisement

ಈ ಕುರಿತು ಅದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಟಿ. ಭೂಬಾಲನ್, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಕಾಲೇಜುಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮುಂದುವರೆದ ಮಳೆ: ಹಾವೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next