Advertisement

ವಿಜಯಪುರ: ಪಿಎಫ್ಐ, ಎಸ್ ಡಿಪಿಐ ಮುಖಂಡರು ವಶಕ್ಕೆ

11:51 AM Sep 27, 2022 | Team Udayavani |

ವಿಜಯಪುರ: ಕಳೆದ ವಾರ ದೇಶಾದ್ಯಂತ ಎನ್ ಐ ಎ ಮತ್ತು ಪೊಲೀಸ್ ಜಂಟಿ ಕಾರ್ಯಾಚರಣೆಯೊಂದಿಗೆ ಪಿಎಫ್ಐ, ಎಸ್ ಡಿಪಿಐ ಮುಖಂಡರು ವಶಕ್ಕೆ ಪಡೆಯುತ್ತಿರುವ ಬೆನ್ನಲ್ಲೇ ದೇವನಹಳ್ಳಿ ತಾಲೂಕು ವಿಜಯಪುರದಲ್ಲೂ ಇಬ್ಬರನ್ನು ವಶಕ್ಕೆ ಪಡೆದು ‌ವಿಚಾರಣೆ ನಡೆಸಲಾಗುತ್ತಿದೆ.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ, ಜಬೀವುಲ್ಲಾ (34) ಮತ್ತು ಶೇಕ್ ಮುಜಾಯಿದ್ ಪಾಷಾ(38) ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next