Advertisement

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

10:40 PM Jan 18, 2022 | Team Udayavani |

ನವದೆಹಲಿ: ಏರ್‌ ಇಂಡಿಯಾ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಅಧಿಕಾರಿ ವಿಕ್ರಮ್‌ ದೇವ್‌ ದತ್‌ ಅವರನ್ನು ಕೇಂದ್ರ ಸರ್ಕಾರ ಮಂಗಳವಾರ ನೇಮಕ ಮಾಡಿದೆ.

Advertisement

ವಿಕ್ರಮ್‌ ದೇವ್‌ ದತ್‌ ಅವರು 1993ನೇ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. ಅವರು ಸದ್ಯ ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

1987ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಬಿ.ವಿ.ಉಮಾದೇವಿ ಅವರನ್ನು ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಇನ್ನೂ ಹಲವು ಮಂದಿ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next