Advertisement

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

02:19 PM Dec 07, 2021 | Team Udayavani |

ಕಿಚ್ಚ ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ ’ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್​ ಆಗಿದೆ. 2022ರ ಫೆಬ್ರವರಿ 24 ರಂದು ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆ ಕಾಣಲಿದೆ.

Advertisement

ಸುದೀಪ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ  ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೂ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ.

3D ಟೆಕ್ನಾಲಜಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಕಿಚ್ಚನ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್ ಹಾಗೂ ಜಾಕ್​ಲ್ವೀನ್ ಫರ್ನಾಂಡಿಸ್ ಬಣ್ಣ ಹಚ್ಚಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next