Advertisement
ಭಾನುವಾರ ಗ್ರಾಮದಲ್ಲಿ ಗ್ರಾಮದೇವತೆಯ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಕೆಂಡಹಾಯುವ ಸಂಪ್ರದಾಯ ಹಮ್ಮಿಕೊಳ್ಳಲಾಗಿತ್ತು. ಗ್ರಾಮಸ್ಥನೊಬ್ಬ ತನ್ನ ಒಂದು ವರ್ಷದ ಪುತ್ರಿಯನ್ನು ಕೈಯಲ್ಲಿ ಹಿಡಿದುಕೊಂಡು, ಕೆಂಡದ ಮೇಲೆ ಓಡಿದ್ದಾನೆ. ಈ ವೇಳೆ ಆಯತಪ್ಪಿ ಕೆಂಡದ ಮೇಲೆ ಮುಗ್ಗರಿಸಿ ಬಿದ್ದಿದಾನೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ತಂದೆ ಮತ್ತು ಮಗುವನ್ನು ರಕ್ಷಿಸಿದ್ದಾರೆ. ತಂದೆಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಶೇ.35ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಗು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Advertisement
ಗ್ರಾಮದೇವತೆ ಹಬ್ಬ: ಕೆಂಡದ ರಾಶಿ ಮೇಲೆ ಬಿದ್ದ ಮಗು!
09:57 PM Jul 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.