Advertisement

ಹಿಮಾಚಲ ಪ್ರದೇಶ ನೀರು ಪಾಲಾಗುತ್ತಿದ್ದ ಹಸುವಿನ ರಕ್ಷಣೆ:ವೈರಲ್‌ ವಿಡಿಯೋ

04:51 PM Jul 29, 2018 | |

ಸಿರ್‌ಮೌರ್‌: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಯೊಂದರಲ್ಲಿ  ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವನ್ನು ಗ್ರಾಮಸ್ಥರು ಹರಸಾಹಸ ಪಟ್ಟು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ಈಗ ವೈರಲ್‌ ಆಗಿದೆ. 

Advertisement

ಗ್ರಾಮಸ್ಥರ ಕಾರ್ಯಕ್ಕೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.  

Advertisement

Udayavani is now on Telegram. Click here to join our channel and stay updated with the latest news.

Next