Advertisement

ಮಾಜಿ ಉಪಸಭಾಪತಿ,ಬಿಜೆಪಿ ನಾಯಕಿ ವಿಮಲಾ ಗೌಡಗೆ ಹೃದಯಾಘಾತ 

02:59 PM Jan 17, 2017 | Team Udayavani |

ಬೆಂಗಳೂರು: ಮಾಜಿ ವಿಧಾನ ಪರಿಷತ್‌ ಉಪಸಭಾಪತಿ ,ಬಿಜೆಪಿ ನಾಯಕಿ ವಿಮಲಾಗೌಡ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

ಮನೆಯಲ್ಲೇ ಕುಸಿದು ಬಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಆಸ್ಪತ್ರೆಗೆ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರು ಭೇಟಿ ನೀಡಿ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ವಿಮಲಾ ಗೌಡ ಅವರ ಸ್ಥಿತಿ ಸ್ಥಿರವಾಗಿದ್ದು ಪ್ರಾಣಾಪಾಯವಿಲ್ಲ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next