Advertisement

ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಡಿ. 21ರವರೆಗೆ ವಿಸ್ತರಣೆ

06:12 PM Dec 07, 2020 | Mithun PG |

ಧಾರವಾಡ: ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮತ್ತೆ 14 ದಿನ ವಿಸ್ತರಣೆಯಾಗಿದೆ.

Advertisement

ಸೋಮವಾರ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿತು.

ನ್ಯಾಯಾಧೀಶರಾದ ಗಂಗಾಧರ ಸಿ.ಎಂ ಅವರು ವಿನಯ್ ನ್ಯಾಯಾಂಗ ಬಂಧನ ಅವಧಿ ಡಿ.21ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.

ಇದನ್ನೂ ಓದಿ: ಹೊಂಡ, ಗುಂಡಿ ರಸ್ತೆಯಿಂದ ಮಾನಸಿಕ, ದೈಹಿಕ ಕಿರುಕುಳ ಆಗ್ತಿದೆ: ಪೊಲೀಸರಿಗೆ ಮಹಿಳೆ ದೂರು!

ಇದನ್ನೂ ಓದಿ: ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ಉಪವಾಸ ಸತ್ಯಾಗ್ರಹ ಕೈ ಬಿಡಲ್ಲ: ಹೊರಟ್ಟಿ

Advertisement
Advertisement

Udayavani is now on Telegram. Click here to join our channel and stay updated with the latest news.

Next