Advertisement
ಸಂಜೆ 4 ಗಂಟೆಯ ವೇಳೆ ವಿನೋದ್ ಕಾಂಬ್ಳಿ ಆಸ್ಪತ್ರೆಯಿಂದ ಹೊರಬಂದರು. ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾದ ಜೆರ್ಸಿ ಧರಿಸಿ ಬ್ಯಾಟ್ ಹಿಡಿದಿದ್ದ ವೀಡಿಯೊ ಒಂದು ವೈರಲ್ ಆಗಿದೆ. ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯ ಡಾ| ವಿವೇಕ್ ತ್ರಿವೇದಿ ಹೇಳಿದ್ದಾರೆ.
Advertisement
ಟೀಮ್ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್ ಕಾಂಬ್ಳಿ
10:49 PM Jan 01, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.