Advertisement
ತಮ್ಮ ಸಿನಿಮಾ ಕುರಿತು ಮಾತನಾಡುವ ವಿನೋದ್, “ಫೈಟರ್‌ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್’ ಎನ್ನುತ್ತಾರೆ.
Advertisement
Figter; ವಿನೋದ್ ಪ್ರಭಾಕರ್ ಮೊಗದಲ್ಲಿ ನಗು
05:43 PM Sep 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.