Advertisement
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಡಾ. ಜಿ. ಪರಮೇಶ್ವರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಮಖಂಡಿ ತಾಲೂಕು ಸಾವಳಗಿ ಪೊಲೀಸ್ ಠಾಣಾಧಿಕಾರಿ ಹಾಗೂ ಚುನಾವಣೆ ವೇಳೆ ಫ್ಲೈಯಿಂಗ್ ಸ್ಕ್ವಾಡ್ ಆಗಿ ಕರ್ತವ್ಯ ನಿರ್ವಹಿಸಿದ್ದ ದೂರುದಾರ ಶ್ರೀನಿವಾಸ್ ಚಿಕ್ಕೂರು ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತು.
Advertisement
ನೀತಿ ಸಂಹಿತೆ ಉಲ್ಲಂಘನೆ: ಪರಂ ವಿರುದ್ಧದ ಪ್ರಕರಣಕ್ಕೆ ತಡೆ
12:57 AM May 31, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.