Advertisement
ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 7304 ಪ್ರಕರಣಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ದಾಖಲಾಗಿವೆ. ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ 915 ಪ್ರಕರಣಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ದಾಖಲಾಗಿರುವುದಾಗಿ ಮಾಹಿತಿ ನೀಡಿದರು.
Advertisement
ಮಹಿಳೆಯರ ಮೇಲೆ ದೌರ್ಜನ್ಯ: ರಾಜ್ಯದಲ್ಲಿ ಮೂರು ವರ್ಷದಲ್ಲಿ 7304 ಪ್ರಕರಣ ದಾಖಲು
04:19 PM Dec 21, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.