Advertisement
ಮುಂಬರುವ ಜನವರಿಯಲ್ಲಿ ಬಾಂಗ್ಲಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾ ಮಾಜಿ ಪ್ರಧಾನಿ ಖಲೇದಾ ಜಿಯಾ ನೇತೃತ್ವದ ಬಿಎನ್‌ಪಿ ಪಕ್ಷವು ಶನಿವಾರ ಬೃಹತ್ ರ್ಯಾಲಿ ಹಮ್ಮಿಕೊಂಡಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ರ್ಯಾಲಿಯನ್ನು ಅರ್ಧಕ್ಕೆ ಮೊಟಕುಗೊಳಿಸಬೇಕಾಯಿತು. ಇದನ್ನು ಖಂಡಿಸಿ ಭಾನುವಾರ ಬಾಂಗ್ಲಾದ್ಯಂತ ಬಿಎನ್‌ಪಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಹಾಸ ಪಡುತ್ತಿದ್ದಾರೆ. Advertisement
Bangla: ಬಾಂಗ್ಲಾದಲ್ಲಿ ಹಿಂಸಾಚಾರ: 3 ಬಲಿ
09:51 PM Oct 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.