Advertisement
ಶೃಂಗೇರಿ ತಾಲೂಕಿನ ತನಿಕೋಡ್ ಚೆಕ್ ಪೋಸ್ಟ್ ನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲವರಿಂದ ಮಾಮೂಲಿ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗುತ್ತಿದೆ. ದನಗಳನ್ನು ಸಾಗಿಸುವ ವಾಹನಗಳನ್ನು ತಪಾಸಣೆ ಮಾಡದೇ, ಹಣ ಪಡೆದು ಬಿಟ್ಟು ಕಳುಹಿಸಲಾಗುತ್ತಿದೆ.
Advertisement
ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!
10:45 AM Jun 22, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.