Advertisement
ಕಳೆದ ಕೆಲ ತಿಂಗಳಿನಿಂದ ಪಾಕಿಸ್ತಾನದ ಟಿಕ್ ಟಾಕ್ ತಾರೆಯರು ಹಾಗೂ ಸೋಶಿಯಲ್ ಮೀಡಿಯಾ ಪ್ರಭಾವಿಗಳದ್ದು ಎಂದು ಹೇಳಲಾಗುತ್ತಿರುವ ಖಾಸಗಿ ವಿಡಿಯೋಗಳು ಹರಿದಾಡುತ್ತಿದೆ.
Related Articles
Advertisement
ಬೆಡ್ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್ ಮಾಡುತ್ತಿದ್ದಾರೆ.
ಈ ಬಗ್ಗೆ ಮೋನಾ ಅವರು ಗರಂ ಆಗಿದ್ದು, ʼಎಕ್ಸ್ʼ ಖಾತೆಯಲ್ಲಿ ಪೊಲೀಸರಿಗೆ ದೂರು ನೀಡಿರುವ ಕಾಪಿಯ ಜತೆ ವಿಡಿಯೋದಲ್ಲಿರುವ ಮಹಿಳೆಯ ಫೋಟೋ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಈ ಮಹಿಳೆಯ ವಿಡಿಯೋ ಹಂಚಿಕೊಂಡು ಕೆಲವೊಂದಿಷ್ಟು ಜನ ಇದನ್ನು ನಾನು ಎಂದು ಹೇಳುತ್ತಿದ್ದಾರೆ. ಇಂತವರು ನನ್ನ ವ್ಯಕ್ತಿತ್ವ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಇದಕ್ಕೆ ಕ್ರಮ ಕೈಗೊಳ್ಳಬೇಕೆಂದು ಮೋನಾ ಅವರು ಪೊಲೀಸರಿಗೆ ದೂರು ನೀಡಿರುವ ಕಾಪಿಯ ಸಹಿತ ಫೋಟೋವನ್ನು ಹಂಚಿಕೊಂಡಿದ್ದಾರೆ.