Advertisement
ಕೊಹ್ಲಿ ಒಟ್ಟು 826 ಅಂಕವನ್ನು ಪಡೆದು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಏರಾನ್ ಫಿಂಚ್, ವೆಸ್ಟ್ ಇಂಡೀಸ್‌ನ ಎವಿನ್ ಲೇವಿಸ್ ಕ್ರಮವಾಗಿ 2 ಮತ್ತು 3ನೇ ಶ್ರೇಯಾಂಕದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಬುಮ್ರಾ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ತಂಡದ ವಿಭಾಗದಲ್ಲಿ ಭಾರತ 5ನೇ ಸ್ಥಾನ ಕಾಯ್ದುಕೊಂಡಿದೆ. ನ್ಯೂಜಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ ಕ್ರಮವಾಗಿ ಮೊದಲ 4 ಶ್ರೇಯಾಂಕ ಪಡೆದಿವೆ. Advertisement
ಟಿ20 ಶ್ರೇಯಾಂಕ: ನಂ.1 ಸ್ಥಾನ ಕಾಯ್ದುಕೊಂಡ ಕೊಹ್ಲಿ
06:40 AM Sep 18, 2017 | |
Advertisement
Udayavani is now on Telegram. Click here to join our channel and stay updated with the latest news.