Advertisement
ಹಳೆ ಶೈಲಿಗಿಂತ ಕೊಂಚ ಭಿನ್ನ ರೀತಿಯಲ್ಲಿರುವ ಕೊಹ್ಲಿಯ ಹೊಸ ಕೇಶವಿನ್ಯಾಸದ ಚಿತ್ರ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಪಂದ್ಯದಲ್ಲಿ ಶತಕ ಬಾರಿಸಿದ್ದ ವಿರಾಟ್, 2ನೇ ಮತ್ತು 3ನೇ ಟೆಸ್ಟ್ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದರು. ಈ ಪಂದ್ಯಗಳಲ್ಲಿ ಕೊಹ್ಲಿ ಕ್ರಮವಾಗಿ 7, 11 ಮತ್ತು 3 ರನ್ ಗಳಿಸಿದ್ದರು. ಆದರೆ ಮೆಲ್ಬರ್ನ್ನಲ್ಲಿ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ನಿರೀಕ್ಷೆಯಿದೆ.
Advertisement
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
08:40 PM Dec 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.