Advertisement

ಅಂಗವಿಕಲ ಅಭಿಮಾನಿಯ ಭೇಟಿಯಾದ ವಿರಾಟ್‌ ಕೊಹ್ಲಿ

06:40 AM Nov 05, 2018 | Team Udayavani |

ತಿರುವನಂತಪುರ: ವೆಸ್ಟ್‌ ಇಂಡೀಸ್‌ ವಿರುದ್ಧ ತಿರುವನಂತಪುರದಲ್ಲಿ ನಡೆದ ಐದನೇ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ಮಾಜಿ ನಾಯಕ ಎಂ.ಎಸ್‌.ಧೋನಿ ಅಂಗವಿಕಲ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಫೋಟೊ ಪೋಸ್‌ ನೀಡಿದ್ದರು. ಈ ಬೆನ್ನಲ್ಲೇ ಹಾಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಕೂಡ ಅದೇ ಅಭಿಮಾನಿಯನ್ನು ಭೇಟಿಯಾಗಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next