Advertisement
ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ನಾಗರಿಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ದ್ವೀಪ ರಾಷ್ಟ್ರದ ಅರ್ಥ ವ್ಯವಸ್ಥೆಯನ್ನು ಮರಳಿ ಹಳಿಗೆ ತರುವ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಹೀಗಾಗಿ, ಏಳು ರಾಷ್ಟ್ರಗಳಿಗೆ ವೀಸಾ ಇಲ್ಲದೆ ಭೇಟಿ ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ. Advertisement
Sri Lanka: ಶ್ರೀಲಂಕಾ ಪ್ರಯಾಣಕ್ಕೆ ಇನ್ನು ವೀಸಾ ಬೇಡ
08:27 PM Oct 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.