Advertisement
ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಬೆಂಗಳೂರಿನಲ್ಲಿ ನಟ ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು
10:57 AM Dec 26, 2020 | keerthan |
Advertisement
Udayavani is now on Telegram. Click here to join our channel and stay updated with the latest news.