Advertisement
ದಲೈಲಾಮಾ ಬರುವ ಹಿನ್ನೆಲೆಯಲ್ಲಿ ಬೈಲಕುಪ್ಪೆ ಪಂಚಾಯತ್ಗೆ ಸೇರುವ ಪ್ರಾರ್ಥನ ಮಂದಿರ ಸೇರಿ ಬಿ.ಎಂ.ರಸ್ತೆ ಹಾಗೂ ಸುತ್ತಮುತ್ತ ಮುಖ್ಯ ಪ್ರದೇಶಗಳನ್ನು ಸ್ವತ್ಛಗೊಳಿಸಲಾಗುತ್ತಿದೆ. ಟಿಬೆಟಿಯನ್ ಬೌದ್ಧ ಸನ್ಯಾಸಿಗಳೊಂದಿಗೆ ಎಂದಿನಂತೆ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದು ಯಾವುದೇ ಸಾರ್ವಜನಿಕ ಸಭೆ ಸಮಾರಂಭ ಮತ್ತು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ದಲೈಲಾಮಾ ಆಗಮನದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಪೊಲೀಸರಿಂದ ಬಂದೋಬಸ್ತ್ ಏರ್ಪಡಿಸಲಾಗಿದೆ. Advertisement
Visit: ಜ.5ಕ್ಕೆ ಬೈಲುಕುಪ್ಪಗೆ ದಲೈಲಾಮಾ ಭೇಟಿ
03:40 AM Dec 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.