Advertisement

Kollur; ಕೇಂದ್ರ ಸಚಿವ ವಿ.ಸೋಮಣ್ಣ ಕೊಲ್ಲೂರಿಗೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ

11:48 PM Aug 15, 2024 | Team Udayavani |

ಕೊಲ್ಲೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಆ. 15ರಂದು ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Advertisement

ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ದೇಗುಲದ ಅರ್ಚಕರು, ಇಲಾಖೆ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಕೂಡ ಆಗಮಿಸಿದ್ದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next