Advertisement

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

11:44 AM May 18, 2022 | Team Udayavani |

ವಿಟ್ಲ:  ಇಲ್ಲಿನ ಅಳಿಕೆ ಗ್ರಾಮದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

Advertisement

ಅಳಿಕೆ ನಿವಾಸಿ ಅನ್ವಿತಾ ಹೆಗ್ಡೆ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ 

ಬುಧವಾರ ಮುಂಜಾನೆ ಹೃದಯಾಘಾತವಾಗಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ಶಾಲೆಗೆ ರಜೆ ನೀಡಲಾಗಿದೆ. ಮೃತರು ತಂದೆ-ತಾಯಿಯರನ್ನು ಅಗಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next