Advertisement

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ

11:00 AM Jun 13, 2022 | Team Udayavani |

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

Advertisement

ಮೃತರನ್ನು ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಎಂದು ಗುರುತಿಸಲಾಗಿದೆ.

ಶಶಿಕಲಾ ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಪ್ರಕರಣ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ:ಮಸ್ಕಿ : ಲಾರಿ ಪಲ್ಟಿಯಾಗಿ ಚಾಲಕ ಸಾವು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next