Advertisement

ವಿಟ್ಲ: ಬೊಲೆರೊ ಜೀಪ್-ಬೈಕ್ ನಡುವೆ ಭೀಕರ ಅಪಘಾತ

11:31 AM Sep 23, 2022 | Team Udayavani |

ವಿಟ್ಲ: ಬೊಲೆರೊ ಜೀಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.

Advertisement

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಈ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಸವಾರ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಡಿ ಗ್ರೂಫ್ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next