Advertisement

ವಿಟ್ಲ: ಆಕ್ಟಿವಾ- ಜೀಪ್ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಗಂಭೀರ

11:27 AM Aug 08, 2022 | Team Udayavani |

ವಿಟ್ಲ: ಆಕ್ಟಿವಾ ಮತ್ತು ಜೀಪ್ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ- ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ.

Advertisement

ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸವಾರ ದಿನೇಶ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next