Advertisement

Vitla ; ಶಾಲಾ ಬಸ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

07:38 PM Jan 18, 2024 | Team Udayavani |

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

Advertisement

ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್, ಬಸ್ ಗೆ ಢಿಕ್ಕಿ ಹೊಡೆದಿದೆ. ಘಟನೆ ಯಲ್ಲಿ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next