Advertisement

ವಿಟ್ಲ : ಸಾರ್ವಜನಿಕ ಸ್ಥಳದಲ್ಲೇ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಯತ್ನ ; ಮಹಿಳೆ ಗಂಭೀರ

10:00 PM May 07, 2022 | Team Udayavani |

ವಿಟ್ಲ : ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ವ್ಯಕ್ತಿಯೊಬ್ಬ ನಾಗರಿಕರ ಸಮ್ಮುಖದಲ್ಲೇ ಮಾರಕಾಸ್ತ್ರದಿಂದ ಮಹಿಳೆಯ ಮೇಲೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದಾರೆ.

Advertisement

ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಹಲ್ಲೆಗೊಳಗಾದವರು. ಶೇಖರ ಪೂಜಾರಿ(50) ಹಲ್ಲೆ ನಡೆಸಿದ ಆರೋಪಿ ಎನ್ನಲಾಗಿದೆ.

ಅವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಕರೆತಂದಿದ್ದು, ಗಂಭೀರ ಸ್ಥಿತಿಯಲ್ಲಿರುವ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ವಿಟ್ಲ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ರುಜಿರಾ ಬ್ಯಾನರ್ಜಿ ವಿರುದ್ಧ ಜಾಮೀನು ಸಹಿತ ವಾರಂಟ್‌

Advertisement

Udayavani is now on Telegram. Click here to join our channel and stay updated with the latest news.

Next