Advertisement

ವಿಟ್ಲ: ಕರೆಂಟ್ ಬಿಲ್ ನೆಪ; ಒಂಟಿ ಮಹಿಳೆಯನ್ನು ಕಡಿದು ದರೋಡೆ

04:27 PM Feb 09, 2022 | Team Udayavani |

ವಿಟ್ಲ: ಇಲ್ಲಿನ ಅಡ್ಡದ ಬೀದಿಯಲ್ಲಿ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಮನೆಗೆ ಪ್ರವೇಶಿಸಿ, ಮಹಿಳೆಗೆ ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ಸುಲೈಮಾನ್ ಅವರ ಪತ್ನಿ ಬೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next