Advertisement

Vitla: ಗ್ರಾ.ಪಂ. ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ

10:33 AM Sep 27, 2024 | Team Udayavani |

ವಿಟ್ಲ: ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ.

Advertisement

ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತಪಟ್ಟವರು.

ಕೃಷಿಕರಾಗಿದ್ದ ಉಮೇಶ್ ಅವರಿಗೆ ಗುರುವಾರ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next