Advertisement

ವಿಟ್ಲ: ಕಾರಿನಲ್ಲಿ ಅಕ್ರಮ ಗೋವು ಸಾಗಾಟ ಪತ್ತೆ; ಆರೋಪಿಗಳು ಪರಾರಿ

10:19 AM Jul 22, 2022 | Team Udayavani |

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

Advertisement

ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿನ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿಲ್ಲಿದ್ದವರು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಶೃಂಗೇರಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಓರ್ವ ಸಾವು; ಇನ್ನೋರ್ವ ಗಂಭೀರ

ಘಟನೆ ವಿಟ್ಲ  ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next